ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸತಿ ಪದದ ಅರ್ಥ ಮತ್ತು ಉದಾಹರಣೆಗಳು.

ಸತಿ   ನಾಮಪದ

ಅರ್ಥ : ಯಾರಾದರೂ ವಿವಾಹವಾದಂತಹ ಮಹಿಳೆ

ಉದಾಹರಣೆ : ಅವನು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾನೆ

ಸಮಾನಾರ್ಥಕ : ಅರ್ಧಾಂಗಿ, ದೊರೆಸಾನಿ, ಪತ್ನಿ, ಮಡದಿ, ಶ್ರೀಮತಿ, ಸಂಗಾತಿ, ಸಹಧರ್ಮಿಣಿ, ಸ್ತ್ರೀ, ಹೆಂಗಸು, ಹೆಂಡತಿ


ಇತರ ಭಾಷೆಗಳಿಗೆ ಅನುವಾದ :

A married woman. A man's partner in marriage.

married woman, wife

ಸತಿ   ಗುಣವಾಚಕ

ಅರ್ಥ : (ಸ್ತ್ರೀ) ಯಾರೋ ಒಬ್ಬರು ತನ್ನ ಪತಿಯ ಮೆಲೆ ಅನನ್ಯ ಅನುರಾಗ ಇಟ್ಟಿದ್ದು ಮತ್ತು ವಿಧಿ ವಿಧಾನದಂತೆ ಅವನಿಗೆ ಎಲ್ಲಾ ರೀತಿಯ ಸೇವೆ ಮಾಡುತ್ತಾರೆ

ಉದಾಹರಣೆ : ಸುಲೋಚನ ಒಬ್ಬ ಪತಿವ್ರತೆ ನಾರಿ.

ಸಮಾನಾರ್ಥಕ : ಗರತಿ, ಪತಿವ್ರತೆ, ಪಾತಿವ್ರತೆ, ಹೆಂಡತಿ


ಇತರ ಭಾಷೆಗಳಿಗೆ ಅನುವಾದ :

(स्त्री) जो अपने पति में अनन्य अनुराग रखती हो और यथाविधि उसकी पूरी सेवा करती हो।

सुलोचना एक पतिव्रता नारी थी।
एकचारिणी, पतिव्रता, सतवंती, सतवन्ती, सती

Not having sexual relations with anyone except your husband or wife, or your boyfriend or girlfriend.

He remained faithful to his wife.
faithful