ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಹಜ ಪದದ ಅರ್ಥ ಮತ್ತು ಉದಾಹರಣೆಗಳು.

ಸಹಜ   ಗುಣವಾಚಕ

ಅರ್ಥ : ಕೃತಕವಲ್ಲದ ಸಹಜವಾಗಿ ತಾನೇ ತಾನಾಗಿ ಆಗುವಂತಹ ಅಥವಾ ನಡೆಯುವಂತಹ ಭಾವ ಅಥವಾ ಕ್ರಿಯೆ

ಉದಾಹರಣೆ : ಅದು ಸ್ವಾಭಾವಿಕ ಗುಣವುಳ್ಳ ಸಸ್ಯ.

ಸಮಾನಾರ್ಥಕ : ನೈಜ, ನೈಜವಾದ, ನೈಜವಾದಂತ, ನೈಜವಾದಂತಹ, ನೈಸರ್ಗಿಕ, ನೈಸರ್ಗಿಕವಾದ, ನೈಸರ್ಗಿಕವಾದಂತಹ, ಪ್ರಾಕೃತಿಕ, ಪ್ರಾಕೃತಿಕವಾದ, ಪ್ರಾಕೃತಿಕವಾದಂತ, ಪ್ರಾಕೃತಿಕವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ


ಇತರ ಭಾಷೆಗಳಿಗೆ ಅನುವಾದ :

स्वभाव से या आप-से-आप होनेवाला या जो बनावटी न हो।

दूसरे का दुख देखकर द्रवित होना स्वाभाविक प्रतिक्रिया है।
अकृत्रिम, क़ुदरती, कुदरती, निसर्गेण, नैसर्गिक, पैदाइशी, प्रकृत, प्राकृत, प्राकृतिक, सहज, स्वाभाविक

ಅರ್ಥ : ಸುಲಭವಾಗಿರುವ ಅಥವಾ ಸರಳವಾಗಿರವ

ಉದಾಹರಣೆ : ಈಶ್ವರನನ್ನು ಕಾಣಬೇಕಾದರೆ ಭಕ್ತಿಯೊಂದೆ ಸರಳ ಮಾರ್ಗ.

ಸಮಾನಾರ್ಥಕ : ಸರಳ, ಸುಗಮ, ಸುಲಭ


ಇತರ ಭಾಷೆಗಳಿಗೆ ಅನುವಾದ :

जल्दी हो सकने वाला या जिसमें कठिनाई न हो।

प्रभु प्राप्ति का सरल मार्ग भक्ति है।
अविकट, आसान, सरल, सहज, सहल, सीधा, सुगम, सुहंगम

ಅರ್ಥ : (ಸ್ವರ) ಯಾವುದು ಎತ್ತರದಲ್ಲಿವೋ ಅಥವಾ ಕೆಳಗಿಲ್ಲವೋ (ಸ್ವರ) ಯಾವುದು ವರ್ಣಿಕದ ಅರ್ಧಸ್ವರದಲ್ಲಿ ಮೇಲೆ ಅಥವಾ ಕೆಳಗಿಲ್ಲವೋ

ಉದಾಹರಣೆ : ಸಂಗೀತಕಾರ ಸ್ವಾಭಾವಿಕ ಸಪ್ತಕದ ಬಗ್ಗೆ ಹೇಳುತ್ತಿದ್ದಾನೆ.

ಸಮಾನಾರ್ಥಕ : ಸಹಜವಾದ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ


ಇತರ ಭಾಷೆಗಳಿಗೆ ಅನುವಾದ :

(सुर) जो न ऊँचा हो न नीचा और (स्वर) जो वर्णिक अर्धस्वरक पर न ऊपर हो न नीचे हो।

संगीतकार स्वाभाविक सप्तक के बारे में बता रहा है।
सहज, स्वाभाविक