ಅರ್ಥ : ದುಃಖ ಅಥವಾ ಸಂಕಟದಲ್ಲಿರುವ ಯಾವುದೇ ವ್ಯಕ್ತಿಯನ್ನು ಆ ದುಃಖದಿಂದ ಹೊರಬರುವಂತೆ ಸಮಾಧಾನದ ಮಾತುಗಳನ್ನಾಡುವುದು
ಉದಾಹರಣೆ :
ಅಪಘಾತದಲ್ಲಿ ಮಗುವನ್ನು ಕಳೆದುಕೊಂಡ ತಾಯಿಯನ್ನು ಎಲ್ಲರೂ ಸಾಂತ್ವಾನ ಮಾಡಿದರು.
ಸಮಾನಾರ್ಥಕ : ಸಂತೈಸಿಕೆ, ಸಂತೈಸುವುದು, ಸಮಧಾನ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕೋಪಗೊಂಡವವರನ್ನು ಸಂತೋಷದಿಂದ ಇರುವ ಹಾಗಿ ಮಾಡುವ ಪ್ರಕ್ರಿಯೆ
ಉದಾಹರಣೆ :
ಅಮ್ಮ ತನ್ನ ಮಗುವನ್ನು ಸಮಾಧಾನ ಪಡಿಸುತ್ತಿದ್ದಳು.
ಸಮಾನಾರ್ಥಕ : ಸಂತೈಸು, ಸಮಾಧಾನ ಪಡಿಸು
ಇತರ ಭಾಷೆಗಳಿಗೆ ಅನುವಾದ :
रूठे हुए को प्रसन्न करना।
माँ अपने बच्चे को मना रही है।