ಅರ್ಥ : ದುಡ್ಡು-ಕಾಸಿನ ಕೊಡು ಕೊಳ್ಳುವಿಕೆಯ ಲೇವಾದೇವಿ ಮಾಡುವ ವ್ಯಕ್ತಿ
ಉದಾಹರಣೆ :
ನಾವು ಸಾಹುಕಾರರ ಸಾಲವನ್ನು ತೀರಿಸಬೇಕು.
ಸಮಾನಾರ್ಥಕ : ಅಚ್ಚುವಣಿಗ, ಅಚ್ಚುವಳಿಗ, ಆರ್ಯ, ಆಳರಸ, ಆಶ್ರಯದಾತ, ಆಸ್ತಿಕ, ಆಸ್ತಿವಂತ, ಉಳ್ಳವ, ಒಡೆಯ, ಕೋಟ್ಯಾಧೀಶ್ವರ, ಗುತ್ತೆದಾರ, ಜಮೀನುದಾರ, ಜಮೀನ್ದಾರ, ಜಹಗೀರುದಾರ, ದಣಿ, ಧಣಿ, ಧನವಂತ, ಧನಿಕ, ಪಾಳೆಗಾರ, ಪ್ರಬು, ಬಂಡವಾಳದಾರ, ಭೂಮಿವಾಳ, ಮಾಲಿಕ, ಮಾಲೀಕ, ಯಜಮಾನ, ಶ್ರೀಮಂತ, ಶ್ರೇಷ್ಠಿ, ಸಾಗುವಳಿದಾರ, ಸಾವಕಾರ, ಸಾವುಕಾರ, ಸಾಹುಕಾರ, ಸಿರಿವಂತ, ಹಣಗಾರ, ಹಣವಂತ, ಹಣವುಳ್ಳವ, ಹಿಡುವಳಿದಾರ
ಇತರ ಭಾಷೆಗಳಿಗೆ ಅನುವಾದ :