ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಾರುವಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಸಾರುವಿಕೆ   ನಾಮಪದ

ಅರ್ಥ : ತಮಟೆ, ಡೋಲು ಮುಂತಾದುವನ್ನು ಹೊಡೆದುಕೊಂಡು ವಿಷಯವನ್ನು ಘೋಷಿಸಿ ಬಹಿರಂಗಪಡಿಸುವುದು ಅಥವಾ ನೀಡುವಂತಹ ಸೂಚನೆ

ಉದಾಹರಣೆ : ರಾಜನು ರಾಜಕುಮಾರಿಯ ಸ್ವಯಂವರವನ್ನು ಡಂಗೂರ ಸಾರಿಸಿದನು.

ಸಮಾನಾರ್ಥಕ : ಘೋಷಣೆ, ಡಂಗುರ, ಡಂಗೂರ


ಇತರ ಭಾಷೆಗಳಿಗೆ ಅನುವಾದ :

ढोल आदि पीटकर की जाने वाली आधिकारिक घोषणा या दी जाने वाली सूचना।

राजकुमारी के स्वयंवर की मुनादी सुनकर कई राजकुमार स्वयंवर में भाग लेने पहुँचे।
एलान, डुग्गी, डोंड़ी, डौंड़ी, ढ़िंढोरा, ढिंडोरा, ढिंढोरा, ढिढोरा, मुनादी