ಅರ್ಥ : ಯಾವುದಕ್ಕೆ ಸೀಮಾ ರೇಖೆಯನ್ನು ಹಾಕಲಾಗಿದೆಯೋ
ಉದಾಹರಣೆ :
ಈ ಸೀಮಾರೇಖೆಯೊಳಗೆ ಯಾರಿಗೂ ಪ್ರವೇಶವಿಲ್ಲ.
ಸಮಾನಾರ್ಥಕ : ಸೀಮಾಂಕಿತವಾದ, ಸೀಮಾಂಕಿತವಾದಂತ, ಸೀಮಾಂಕಿತವಾದಂತಹ, ಸೀಮಾರೇಖೆಯ, ಸೀಮಾರೇಖೆಯಂತ, ಸೀಮಾರೇಖೆಯಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಒಂದು ವಸ್ತು ಸಂಗತಿಯ ತುದಿಯ ಭಾಗ
ಉದಾಹರಣೆ :
ತುಂಗಾಭದ್ರ ನದಿಯ ಕಾಲುವೆಯು ನಮ್ಮ ಊರಿನ ಅಂಚಿಗೆ ಹರಿಯುತ್ತದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸಿಮೆಯನ್ನು ಗುರುತು ಮಾಡುವ ಕೆಲಸ
ಉದಾಹರಣೆ :
ಹಂಚುವ ಸಮಯದಲ್ಲಿ ಮನೆ, ಜಮೀನು, ಮುಂತಾದವುಗಳಿಗೆ ಸೀಮೆ ರೇಖೆಯನ್ನು ಹಾಕುವರು
ಸಮಾನಾರ್ಥಕ : ಗಲ್ಲು, ಬಾಂದುಕಲ್ಲು ಎಲ್ಲೆ, ಮೇರೆ ಕಲ್ಲು, ಸರಹದ್ದು, ಸೀಮ-ರೇಖೆ, ಸೀಮೆ
ಇತರ ಭಾಷೆಗಳಿಗೆ ಅನುವಾದ :