ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ನಾಲ್ಕು ದಿಕ್ಕಿನಿಂದಲೂ ಯಾವುದರಿಂದಲಾದರೂ ಸುತ್ತುವರಿಯುವುದು
ಉದಾಹರಣೆ : ಗ್ರಾಮದಲ್ಲಿ ಕಳ್ಳನೊಬ್ಬನನ್ನು ಸುತ್ತುಗಟ್ಟಿ ಹಿಡಿದರು. ಹೊಲದ ಸುತ್ತ ಕಳ್ಳಿಬೇಲಿಯ ಸುತ್ತುವರಿ ಇದೆ
ಸಮಾನಾರ್ಥಕ : ಒಳಗೆ ಕೂಡು, ಬಂದಿಸು, ಸುತ್ತುವರಿ
ಇತರ ಭಾಷೆಗಳಿಗೆ ಅನುವಾದ :हिन्दी English
चारों और से रोका होना या घेरे में आना।
Surround in a restrictive manner.
ಸ್ಥಾಪನೆ