ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಒಬ್ಬರ ಸಂದೇಶವನ್ನು ಇನ್ನೊಬ್ಬರಿಗೆ ಮುಟ್ಟಿಸುವ ಮಧ್ಯಸ್ಥಗಾರ
ಉದಾಹರಣೆ : ಓಲೆಕಾರನು ತಂದೆಯ ಸಂದೇಶವನ್ನು ತಾಯಿಗೆ ಮುಟ್ಟಿಸಿದನು.
ಸಮಾನಾರ್ಥಕ : ಓಲೆಕಾರ, ದೂತ, ವಾರ್ತಾವಾಹಿ, ಸಂದೇಶವಾಹಕ, ಹರಿಕಾರ
ಇತರ ಭಾಷೆಗಳಿಗೆ ಅನುವಾದ :हिन्दी English
किसी का संदेश लाने या ले जानेवाला व्यक्ति।
A person who carries a message.
ಸ್ಥಾಪನೆ