ಅರ್ಥ : ನೀರು ಮುಂತಾದವುಗಳ ಕೆಳಗೆ ಕೂಡಿ ಬಿದ್ದ ಹೊಲಸು, ಗಸಿ, ಚರಟ, ಮೊದಲಾದವುಗಳು ಇಲ್ಲದಿರುವುದು
ಉದಾಹರಣೆ :
ನಾವು ಯಾವಾಗಲು ಶುದ್ಧವಾದ ನೀರನ್ನು ಕುಡಿಯಬೇಕು.
ಸಮಾನಾರ್ಥಕ : ಶುದ್ಧವಾದ, ಶುದ್ಧವಾದಂತ, ಶುದ್ಧವಾದಂತಹ, ಸ್ವಚ್ಛವಾದ, ಸ್ವಚ್ಛವಾದಂತಹ
ಇತರ ಭಾಷೆಗಳಿಗೆ ಅನುವಾದ :