ಅರ್ಥ : ತುಂಬಾ ಪ್ರಾಚೀನ ಅಥವಾ ತುಂಬಾ ಹಳೆಯ
ಉದಾಹರಣೆ :
ವೇದ ಹಿಂದೂ ಧರ್ಮದ ಪ್ರಾಚೀನವಾದ ಗ್ರಂಥ.
ಸಮಾನಾರ್ಥಕ : ಪ್ರಾಚೀನವಾದ, ಪ್ರಾಚೀನವಾದಂತ, ಪ್ರಾಚೀನವಾದಂತಹ, ಹಳೆಯದಾದ, ಹಳೆಯದಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ವಸ್ತು ಅಥವಾ ಮಾತು ಅದರ ಮಹತ್ವ ಅಥವಾ ಪ್ರತಿಷ್ಠೆ ಹಳೆಯದಾದ ಕಾರಣ ತುಂಬಾ ಕಡಿಮೆಯಾಗಿದೆ
ಉದಾಹರಣೆ :
ನಾವು ಈ ಪುರಾತನವಾದಂತಹ ಸಾಹಿತ್ಯವನ್ನು ಬಿಡಬೇಕು.
ಸಮಾನಾರ್ಥಕ : ಕ್ಷಯಿಸಿ ಹೋದ, ಕ್ಷಯಿಸಿ ಹೋದಂತ, ಕ್ಷಯಿಸಿ ಹೋದಂತಹ, ಜೀರ್ಣವಾದ, ಜೀರ್ಣವಾದಂತ, ಜೀರ್ಣವಾದಂತಹ, ಪುರಾತನವಾದ, ಪುರಾತನವಾದಂತ, ಪುರಾತನವಾದಂತಹ, ಹಳೆಯ, ಹಳೆಯದಾದ, ಹಳೆಯದಾದಂತಹ
ಇತರ ಭಾಷೆಗಳಿಗೆ ಅನುವಾದ :
कोई चीज या बात जिसका महत्त्व या मान, पुराने पड़ने के कारण बहुत कम हो गया हो।
हमें इन जर्जर साहित्यिक परम्पराओं को छोड़ना होगा।ಅರ್ಥ : ತುಂಬಾ ದಿನಗಳಿಂದ ಉಪಯೋಗಿಸಿದಂತಹ
ಉದಾಹರಣೆ :
ಹಳೆಯದಾದಂತಹ ಎಣ್ಣೆಯನ್ನು ಶರೀರಕ್ಕೆ ಹಚ್ಚುವುದಿಂದ ಹಾನಿಯುಂಟಾಗುತ್ತದೆ.
ಸಮಾನಾರ್ಥಕ : ಹಳೆಯ, ಹಳೆಯದಾದ, ಹಳೆಯದಾದಂತಹ
ಇತರ ಭಾಷೆಗಳಿಗೆ ಅನುವಾದ :
(used of decomposing oils or fats) having a rank smell or taste usually due to a chemical change or decomposition.
Rancid butter.