ಅರ್ಥ : ಆಗ ತಾನೆ ಹೊರತೆಗೆದಂತಹ
ಉದಾಹರಣೆ :
ರಹೀಮನು ಪ್ರತಿದಿನ ಆಡಿನ ತಾಜಾ ಹಾಲನ್ನು ಕುಡಿಯುತ್ತಾನೆ.
ಸಮಾನಾರ್ಥಕ : ತಾಜಾ, ತಾಜಾವಾದ, ತಾಜಾವಾದಂತ, ತಾಜಾವಾದಂತಹ, ಹಸನಾದ, ಹಸನಾದಂತ
ಇತರ ಭಾಷೆಗಳಿಗೆ ಅನುವಾದ :
तुरंत निकाला हुआ।
रहीम रोज़ बकरी का ताज़ा दूध पीता है।